Bible Versions
Bible Books

Joshua 5:15 (WEB) World English Bible

Versions

KNV   ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.
ERVKN   ಯೆಹೋವನ ಸೇನಾಧಿಪತಿಯು, “ನಿನ್ನ ಪಾದರಕ್ಷೆಗಳನ್ನು ಬಿಚ್ಚಿಬಿಡು. ಈಗ ನೀನು ನಿಂತುಕೊಂಡಿರುವ ಸ್ಥಳವು ಪವಿತ್ರವಾದದ್ದು” ಎಂದು ಹೇಳಿದನು. ಯೆಹೋಶುವನು ಅವನು ಹೇಳಿದಂತೆಯೇ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us