Versions
KNV ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
ERVKN ಆಕಾನನನ್ನು ಸುಟ್ಟ ಬಳಿಕ ಅವರು ಅವನ ದೇಹದ ಮೇಲೆ ಕಲ್ಲುಗಳ ಒಂದು ದೊಡ್ಡ ಕುಪ್ಪೆಯನ್ನು ಹಾಕಿದರು. ಆ ಕುಪ್ಪೆಯು ಇಂದಿಗೂ ಅಲ್ಲಿದೆ. ಹೀಗೆ ದೇವರು ಆಕಾನನನ್ನು ಶಿಕ್ಷಿಸಿದನು. ಅದಕ್ಕಾಗಿ ಆ ಕಣಿವೆಗೆ ‘ಆಕೋರ್ ಕಣಿವೆ’ ಎಂಬ ಹೆಸರು ಬಂದಿತು. ಬಳಿಕ ಯೆಹೋವನಿಗೆ ಜನರ ಮೇಲಿದ್ದ ಕೋಪ ಶಮನವಾಯಿತು. ‘ಆಯಿ’ಯ ವಿನಾಶ
IRVKN ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ರಾಶಿಯು ನಿರ್ಮಾಣವಾಯಿತು. ಅದು ಇಂದಿನ ವರೆಗೂ ಇದೆ. ಆಗ ಯೆಹೋವನ ಕೋಪಾಗ್ನಿ ತಣ್ಣಗಾಯಿತು. ಈ ಸಂಗತಿಯ ದೆಸೆಯಿಂದ ಆ ಸ್ಥಳಕ್ಕೆ ಇಂದಿನವರೆಗೂ ‡ ತೊಂದರೆಯ ತಗ್ಗು. ಆಕೋರಿನ ತಗ್ಗು ಎಂಬ ಹೆಸರಿರುತ್ತದೆ. PE