Bible Versions
Bible Books

Joshua 9:12 (WEB) World English Bible

Versions

KNV   ನಾವು ನಿಮ್ಮ ಬಳಿಗೆ ಹೊರಟ ದಿನದಲ್ಲಿ ನಮ್ಮ ಪ್ರಯಾಣಕ್ಕೆ ಮನೆಯಿಂದ ಬಿಸಿ ರೊಟ್ಟಿಗಳನ್ನು ತೆಗೆದು ಕೊಂಡಿದ್ದೆವು; ಆದರೆ ಈಗ ಅವು ಒಣಗಿಹೋಗಿವೆ.
ERVKN   “ನಮ್ಮ ರೊಟ್ಟಿಯನ್ನು ನೋಡಿರಿ, ನಾವು ಮನೆಯನ್ನು ಬಿಟ್ಟಾಗ ಬಿಸಿಯಾಗಿತ್ತು ಮತ್ತು ಮೃದುವಾಗಿತ್ತು. ಆದರೆ ಈಗ ಅವುಗಳನ್ನು ನೋಡಿರಿ, ಒಣಗಿಹೋಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us