Versions
KNV ಯೆಹೋಶುವನು ಅವರ ಸಂಗಡ ಸಮಾಧಾನ ಮಾಡಿಕೊಂಡು ಅವರನ್ನು ಜೀವದಿಂದ ಇರಿಸುವದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಪ್ರಮಾಣಮಾಡಿದರು.
ERVKN ಯೆಹೋಶುವನು ಅವರೊಂದಿಗೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಒಪ್ಪಿಕೊಂಡನು. ಅವರು ಜೀವಸಹಿತ ಇರಲು ಅವಕಾಶ ಮಾಡಿಕೊಟ್ಟನು. ಯೆಹೋಶುವನ ಈ ಒಪ್ಪಂದಕ್ಕೆ ಇಸ್ರೇಲಿನ ಜನನಾಯಕರು ಒಪ್ಪಿಕೊಂಡರು.
IRVKN ಯೆಹೋಶುವನು ಅವರೊಡನೆ “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿ ಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಹಾಗೆಯೇ ಪ್ರಮಾಣ ಮಾಡಿದರು. ಜನರ ಪ್ರಧಾನರೂ ಪ್ರಮಾಣಮಾಡಿದರು. PEPS