Versions
KNV ಏನಂದರೆ, ಪ್ರಧಾನರಾದ ನಾವು ಅವರಿಗೆ ಹೇಳಿದ ಹಾಗೆಯೇ ಅವರನ್ನು ಜೀವದಿಂದ ಉಳಿಸಿ ಎಲ್ಲಾ ಸಭೆಗೆ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಇರಲಿ ಎಂದು ಪ್ರಧಾನರು ಸಭೆಯವರ ಸಂಗಡ ಹೇಳಿದರು.
ERVKN ಆದ್ದರಿಂದ ಅವರು ಜೀವಂತವಾಗಿ ಉಳಿಯಲಿ. ಆದರೆ ಅವರು ನಮ್ಮ ಸೇವಕರಾಗಲಿ. ಅವರು ನಮಗಾಗಿ ಸೌಧೆಯನ್ನು ಕಡಿಯಲಿ ಮತ್ತು ನಮ್ಮೆಲ್ಲರಿಗಾಗಿ ನೀರು ತಂದುಹಾಕಲಿ” ಎಂದು ಉತ್ತರಿಸಿದರು. ಹೀಗೆ ಜನನಾಯಕರು ಆ ಜನರೊಂದಿಗೆ ಮಾಡಿಕೊಂಡ ಶಾಂತಿ ಒಪ್ಪಂದವನ್ನು ಮುರಿಯಲಿಲ್ಲ.
IRVKN ಅವರು ಸಮೂಹಕ್ಕೆಲ್ಲಾ ಕಟ್ಟಿಗೆ ಸೀಳುವವರೂ ನೀರು ಹೊರುವವರೂ ಆಗಿರಲಿ” ಎಂದು ಹೇಳಿದರು. ನಾಯಕರ ಮಾತಿನಂತೆಯೇ ಆಯಿತು.