Bible Versions
Bible Books

Joshua 9:22 (WEB) World English Bible

Versions

KNV   ತರುವಾಯ ಯೆಹೋಶುವನು ಅವರನ್ನು ಕರಿಸಿ ಅವರಿಗೆ--ನಮ್ಮ ಮಧ್ಯದಲ್ಲಿ ವಾಸವಾಗಿರುವ ನೀವು ನಮ್ಮನ್ನು ಮೋಸ ಗೊಳಿಸಿ ನಾವು ನಿಮಗೆ ಬಹಳ ದೂರವಾಗಿರುವ ವರೆಂದು ನಮ್ಮ ಸಂಗಡ ಹೇಳಿದ್ದೇನು?
ERVKN   ಯೆಹೋಶುವನು ಗಿಬ್ಯೋನಿನ ಜನರನ್ನು ಕರೆದು, “ನೀವು ನಮಗೆ ಸುಳ್ಳು ಹೇಳಿದ್ದೇಕೆ? ನಿಮ್ಮ ನಾಡು ನಮ್ಮ ಪಾಳೆಯದ ಹತ್ತಿರವೇ ಇತ್ತು. ಆದರೆ ನೀವು ನಿಮ್ಮನ್ನು ದೂರದೇಶದವರು ಎಂದು ಹೇಳಿಕೊಂಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us