Bible Versions
Bible Books

Joshua 9:24 (WEB) World English Bible

Versions

KNV   ಅದಕ್ಕವರು ಯೆಹೋಶುವ ನಿಗೆ--ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವದಕ್ಕೂ ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡು ವದಕ್ಕೂ ನಿಮ್ಮ ದೇವರಾದ ಕರ್ತನು ತನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ್ದು ನಿಮ್ಮ ಸೇವಕರಿಗೆ ನಿಶ್ಚಯವಾಗಿ ತಿಳಿಸಲ್ಪಟ್ಟದ್ದರಿಂದ ನಾವು ನಮ್ಮ ಪ್ರಾಣಗಳಿಗೋಸ್ಕರ ನಿಮಗೆ ಬಹಳ ಭಯಪಟ್ಟು ಕಾರ್ಯವನ್ನು ಮಾಡಿದೆವು.
ERVKN   ಗಿಬ್ಯೋನ್ಯರು, “ನೀವು ನಮ್ಮನ್ನು ಕೊಲ್ಲಬಹುದೆಂಬ ಭಯದಿಂದ ನಾವು ನಿಮಗೆ ಸುಳ್ಳು ಹೇಳಿದೆವು; ದೇವರು ತನ್ನ ಸೇವಕನಾದ ಮೋಶೆಗೆ ಎಲ್ಲ ಭೂಪ್ರದೇಶವನ್ನು ನಿಮಗೆ ಕೊಡಬೇಕೆಂದು ಆಜ್ಞಾಪಿಸಿರುವುದನ್ನೂ ಪ್ರದೇಶದ ಎಲ್ಲ ಜನರನ್ನು ಕೊಂದುಬಿಡಬೇಕೆಂದು ನಿಮಗೆ ಹೇಳಿರುವನೆಂದೂ ನಾವು ಕೇಳಿದ್ದೆವು. ಆದ್ದರಿಂದ ನಾವು ನಿಮಗೆ ಸುಳ್ಳು ಹೇಳಿದೆವು.
IRVKN   ಅವರು ಯೆಹೋಶುವನಿಗೆ “ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ ‘ನಾನು ನಿಮಗೆ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿ ಬಿಡಬೇಕೆಂದು’ ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us