Versions
KNV ಆ ಪ್ರಕಾರವೇಯೆಹೋಶುವನು ಅವರಿಗೆ ಮಾಡಿ ಇಸ್ರಾಯೇಲ್ ಮಕ್ಕಳು ಅವರನ್ನು ಕೊಂದುಹಾಕದ ಹಾಗೆ ಅವರನ್ನು ಇವರ ಕೈಯಿಂದ ತಪ್ಪಿಸಿ ಬಿಟ್ಟು
ERVKN ಹೀಗೆ ಗಿಬ್ಯೋನಿನ ಜನರು ಗುಲಾಮರಾದರು. ಆದರೆ ಯೆಹೋಶುವನು ಅವರನ್ನು ಜೀವಂತವಾಗಿ ಉಳಿಸಿದನು. ಇಸ್ರೇಲರು ಅವರನ್ನು ಕೊಲ್ಲದಂತೆ ನೋಡಿಕೊಂಡರು.
IRVKN ಯೆಹೋಶುವನು ತಾನು ಮೊದಲು ಹೇಳಿದಂತೆಯೇ ಮಾಡಿದನು. ಅವನು ಅವರನ್ನು ಇಸ್ರಾಯೇಲ್ಯರ ಕೈಯಿಂದ ಹತರಾಗದಂತೆ ತಪ್ಪಿಸಿದನು.