Versions
KNV ಇದಲ್ಲದೆ ಚೀದೋನ್ಯರೂ ಅಮಾಲೇಕ್ಯರೂ ಮಾವೋನ್ಯರೂ ನಿಮ್ಮನ್ನು ಬಾಧೆಪಡಿಸುವಾಗ ನೀವು ನನಗೆ ಕೂಗಿದ್ದರಿಂದ ನಾನು ನಿಮ್ಮನ್ನು ಅವರ ಕೈಗೆ ತಪ್ಪಿಸಿ ರಕ್ಷಿಸಿದೆನು.
ERVKN ಚೀದೋನ್ಯರು, ಅಮಾಲೇಕ್ಯರು, ಮಿದ್ಯಾನ್ಯರು ನಿಮ್ಮನ್ನು ಪೀಡಿಸಿದಾಗ ನನಗೆ ಮೊರೆಯಿಟ್ಟಿರಿ. ಅವರಿಂದಲೂ ನಾನು ನಿಮ್ಮನ್ನು ರಕ್ಷಿಸಿದೆ.
IRVKN ಮೊದಲಾದ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವರಿಂದ ನಿಮ್ಮನ್ನು ಬಿಡಿಸಿದರೂ