Versions
KNV ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.
ERVKN ಆಗ ಇಸ್ರೇಲರು ಅನ್ಯದೇವರುಗಳನ್ನು ತೊರೆದು ಯೆಹೋವನನ್ನು ಆರಾಧಿಸಲು ಆರಂಭಿಸಿದರು. ಅವರು ಕಷ್ಟಪಡುತ್ತಿರುವುದನ್ನು ನೋಡಿ ಯೆಹೋವನು ಮರುಕಪಟ್ಟನು.
IRVKN ‡ ಯೆಶಾ 63:9 ಆಗ ಆತನ ಮನಸ್ಸು ಇಸ್ರಾಯೇಲರ ಸಂಕಟದ ನಿಮಿತ್ತ ಬಹಳವಾಗಿ ನೊಂದಿತು. PEPS