Bible Versions
Bible Books

Judges 11:9 (WEB) World English Bible

Versions

KNV   ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ ಅಮ್ಮೋನನ ಮಕ್ಕಳಿಗೆ ವಿರೋ ಧವಾಗಿ ಯುದ್ಧಮಾಡುವದಕ್ಕೆ ನೀವು ತಿರಿಗಿ ನನ್ನನ್ನು ಮನೆಗೆ ಕರತಂದರೆ ಮತ್ತು ಕರ್ತನು ಅವರನ್ನು ನನ್ನ ಮುಂದೆ ಒಪ್ಪಿಸಿಕೊಟ್ಟರೆ ನಾನು ನಿಮಗೆ ನಾಯಕ ನಾಗಿರುವೆನೋ ಅನ್ನಲು
ERVKN   ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ, “ನಾನು ಗಿಲ್ಯಾದಿಗೆ ಹಿಂದಿರುಗಿ ಬಂದು ಅಮ್ಮೋನಿಯರ ವಿರುದ್ಧ ಯುದ್ಧಮಾಡಬೇಕೆಂದು ನೀವು ಅಪೇಕ್ಷಿಸುವುದೇನೋ ಒಳ್ಳೆಯದು. ಆದರೆ ಯೆಹೋವನ ಕೃಪೆಯಿಂದ ನಾನು ಗೆದ್ದರೆ ನಾನು ನಿಮಗೆ ಹೊಸ ನಾಯಕನಾಗುತ್ತೇನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us