Versions
KNV ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಆ ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ.
ERVKN ಒಮ್ಮೆ ಯೆಹೋವನ ದೂತನು ಮಾನೋಹನ ಹೆಂಡತಿಗೆ ಪ್ರತ್ಯಕ್ಷನಾಗಿ, “ನೀನು ಮಕ್ಕಳನ್ನು ಪಡೆಯಲು ಸಾಧ್ಯವಾಗಿಲ್ಲ; ಆದರೆ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ.
IRVKN ಒಂದಾನೊಂದು ದಿನ ಯೆಹೋವನ ದೂತನು ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಮಗನನ್ನು ಹೆರುವಿ.