Versions
KNV ಆಗ ಸಂಸೋನನೂ ಅವನ ತಂದೆತಾಯಿಯೂ ತಿಮ್ನಾಗೆ ಹೋಗುತ್ತಿದ್ದರು. ಅವರು ತಿಮ್ನಾದ ದ್ರಾಕ್ಷೇ ತೋಟಗಳ ಬಳಿಗೆ ಬಂದಾಗ ಇಗೋ, ಪ್ರಾಯದ ಸಿಂಹವು ಅವನ ಎದುರಿಗೆ ಬಂದು ಗರ್ಜಿಸಿತು.
ERVKN ಸಂಸೋನನು ತನ್ನ ತಂದೆತಾಯಿಗಳೊಂದಿಗೆ ತಿಮ್ನಾ ನಗರಕ್ಕೆ ಹೋದನು. ಅವರು ನಗರದ ಸಮೀಪದ ದ್ರಾಕ್ಷಿತೋಟಗಳವರೆಗೆ ಹೋದರು. ಅಲ್ಲಿ ಹಠಾತ್ತಾಗಿ ಒಂದು ಪ್ರಾಯದ ಸಿಂಹವು ಘರ್ಜಿಸಿ ಸಂಸೋನನ ಮೇಲೆ ಬಿತ್ತು.
IRVKN ಸಂಸೋನನು ತನ್ನ ತಂದೆತಾಯಿಗಳ ಸಹಿತ ತಿಮ್ನಾ ಊರಿಗೆ ಹೊರಟು ಅಲ್ಲಿನ ದ್ರಾಕ್ಷಿ ತೋಟಗಳ ಬಳಿಗೆ ಬಂದಾಗ, ಒಂದು ಪ್ರಾಯದ ಸಿಂಹವು ಗರ್ಜಿಸುತ್ತಾ ಅವನೆದುರಿಗೆ ಬಂದಿತು.