Versions
KNV ಆದರೆ ಸಂಸೋನನು ತನ್ನ ಕೈಹಿಡಿದ ಹುಡುಗನಿಗೆ--ಮನೆ ಯನ್ನು ಹೊತ್ತಿರುವ ಸ್ತಂಭಗಳನ್ನು ನಾನು ಸ್ಪರ್ಶಿಸಿ ಅವುಗಳ ಮೇಲೆ ಆತುಕೊಳ್ಳುವಹಾಗೆ ನನ್ನನ್ನು ಬಿಡು ಅಂದನು.
ERVKN ಒಬ್ಬ ಸೇವಕನು ಸಂಸೋನನ ಕೈಯನ್ನು ಹಿಡಿದುಕೊಂಡಿದ್ದನು. “ಈ ಮಂದಿರಕ್ಕೆ ಆಧಾರವಾಗಿರುವ ಕಂಬಗಳ ಹತ್ತಿರ ನನ್ನನ್ನು ಕರೆದುಕೊಂಡು ಹೋಗು. ನಾನು ಅವುಗಳಿಗೆ ಒರಗಿಕೊಳ್ಳುತ್ತೇನೆ” ಎಂದು ಸಂಸೋನನು ಅವನನ್ನು ಕೇಳಿಕೊಂಡನು.