Bible Versions
Bible Books

Judges 19:11 (WEB) World English Bible

Versions

KNV   ಅವರು ಯೆಬೂ ಸಿಗೆ ಸವಿಾಪಿಸಿದಾಗ ಹೊತ್ತು ಬಹಳ ಹೋಗಿತ್ತು; ಆಗ ಊಳಿಗದವನು ತನ್ನ ಯಾಜಮಾನನಿಗೆ--ನೀನು ದಯಮಾಡಿ ಬಾ; ಯೆಬೂಸ್ಯರ ಪಟ್ಟಣಕ್ಕೆ ತಿರುಗಿ ಕೊಂಡು ಅದರಲ್ಲಿ ಇಳುಕೊಳ್ಳೋಣ ಅಂದನು.
ERVKN   ಹೊತ್ತು ಮುಳುಗುವುದರಲ್ಲಿತ್ತು. ಅವರು ಯೆಬೂಸ್ ನಗರದ ಹತ್ತಿರ ಬಂದಿದ್ದರು. ಆಗ ಅವನ ಸೇವಕನು ತನ್ನ ಒಡೆಯನಾದ ಲೇವಿಯನಿಗೆ, “ಈ ಯೆಬೂಸಿಯರ ನಗರದಲ್ಲಿ ಇದ್ದು ಬಿಡೋಣ, ರಾತ್ರಿ ಇಲ್ಲಿಯೇ ಕಳೆಯೋಣ” ಎಂದನು.
IRVKN   ಅವರು ಯೆಬೂಸಿಯರ ಊರಾದ ಯೆರೂಸಲೇಮಿನ ಸಮೀಪಕ್ಕೆ ಬಂದಾಗ ಹೊತ್ತುಮುಳುಗುವ ಸಮಯವಾಗಿದ್ದರಿಂದ ಸೇವಕನು ದಣಿಗೆ, “ದಯವಿಟ್ಟು ಬಾ; ನಾವು ಯೆಬೂಸಿಯರ ಪಟ್ಟಣಕ್ಕೆ ಹೋಗಿ, ಅಲ್ಲಿ ರಾತ್ರಿಯನ್ನು ಕಳೆಯೋಣ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us