Bible Versions
Bible Books

Judges 19:15 (WEB) World English Bible

Versions

KNV   ಆದದರಿಂದ ಅವರು ಗಿಬೆಯದಲ್ಲಿ ಇಳಿಯು ವದಕ್ಕೆ ಪ್ರವೇಶಿಸುವ ಹಾಗೆ ಅಲ್ಲಿಗೆ ತಿರುಗಿಕೊಂಡರು. ಅವನು ಪ್ರವೇಶಿಸಿದಾಗ ಮನೆಯಲ್ಲಿ ಇಳುಕೊಳ್ಳು ವದಕ್ಕೆ ಅವರನ್ನು ಯಾರೂ ಸೇರಿಸಿಕೊಳ್ಳದ್ದರಿಂದ ಅವನು ಪಟ್ಟಣದ ಬೀದಿಯಲ್ಲಿ ಕುಳಿತಿದ್ದನು.
ERVKN   ಅವರು ಗಿಬೆಯದಲ್ಲಿ ತಮ್ಮ ಪ್ರಯಾಣವನ್ನು ನಿಲ್ಲಿಸಿದರು. ಅಂದು ರಾತ್ರಿ ನಗರದಲ್ಲಿ ಇರುವುದಕ್ಕೆ ನಿರ್ಧಾರ ಮಾಡಿದರು. ಅವರು ನಗರದ ಬೀದಿಯ ಮುಖ್ಯಸ್ಥಳಕ್ಕೆ ಬಂದು ಅಲ್ಲಿ ಕುಳಿತುಕೊಂಡರು. ಯಾರೂ ಅವರನ್ನು ರಾತ್ರಿ ತಮ್ಮ ಮನೆಯಲ್ಲಿ ಇರಲು ಕರೆಯಲಿಲ್ಲ.
IRVKN   ಅವರು ಇಳಿದುಕೊಳ್ಳುವುದಕ್ಕೋಸ್ಕರ ಗಿಬೆಯಕ್ಕೆ ಹೋದರು. ಆದರೆ ಯಾರೂ ಅವರನ್ನು ಮನೆಯಲ್ಲಿ ಉಳಿದುಕೊಳ್ಳಲು ಅವಕಾಶಕೊಡದ ಕಾರಣ ಅವರು ಪಟ್ಟಣದ ಮಧ್ಯದಲ್ಲಿ ಕುಳಿತುಕೊಂಡರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us