Bible Versions
Bible Books

Judges 19:19 (WEB) World English Bible

Versions

KNV   ಆದರೂ ನಮ್ಮ ಕತ್ತೆಗಳಿಗೆ ಮೇವೂ ನನಗೂ ನಿನ್ನ ದಾಸಿಗೂ ನಿನ್ನ ಸೇವಕರ ಸಂಗಡ ಇರುವ ಯೌವನಸ್ಥನಿಗೂ ರೊಟ್ಟಿ ಮತ್ತು ದ್ರಾಕ್ಷಾರಸವು ಉಂಟು; ಏನೂ ಕೊರತೆ ಇಲ್ಲ ಅಂದನು.
ERVKN   ನಮ್ಮ ಕತ್ತೆಗಳಿಗೆ ಮೇವು ಮತ್ತು ಹುಲ್ಲು ಇವೆ. ನನಗೂ ಸ್ತ್ರೀಗೂ ನನ್ನ ಸೇವಕನಿಗೂ ರೊಟ್ಟಿ ಮತ್ತು ದ್ರಾಕ್ಷಾರಸ ಇವೆ. ನಮಗೆ ಏನೂ ಬೇಕಾಗಿಲ್ಲ” ಎಂದು ಉತ್ತರಕೊಟ್ಟನು.
IRVKN   ನಮ್ಮ ಕತ್ತೆಗಳಿಗೆ ಹುಲ್ಲೂ ಕಾಳೂ ಇವೆ; ನನಗೂ ನಿನ್ನ ಸೇವಕಿಗೂ, ನಿನ್ನ ಸೇವಕನ ಸಂಗಡ ಬಂದಿರುವ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿಯೂ, ದ್ರಾಕ್ಷಾರಸವೂ ಇರುತ್ತವೆ. ನಮಗೆ ಹೆಚ್ಚು ಏನೂ ಬೇಕಾಗಿರುವುದಿಲ್ಲ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us