Versions
KNV ಆ ಸ್ತ್ರೀ ಉದಯ ಕಾಲಕ್ಕೆ ಮುಂಚೆ ಬಂದು ಬೆಳಕಾಗುವ ಮಟ್ಟಿಗೂ ಅಲ್ಲಿ ತನ್ನ ಯಜಮಾನನು ಇರುವ ಮನೆಯ ಬಾಗಿಲ ಬಳಿಯಲ್ಲಿ ಬಿದ್ದಿದ್ದಳು.
ERVKN ಬೆಳಗಿನ ಜಾವ ಅವಳು ತನ್ನ ಒಡೆಯನಿದ್ದ ಮನೆಗೆ ಬಂದಳು. ಅವಳು ಮನೆಯ ಮುಖ್ಯದ್ವಾರದಲ್ಲಿ ಬಿದ್ದುಬಿಟ್ಟಳು. ಬೆಳಗಾಗುವವರೆಗೂ ಅವಳು ಅಲ್ಲಿಯೇ ಬಿದ್ದಿದ್ದಳು.
IRVKN ಆ ಸ್ತ್ರೀಯು ಸೂರ್ಯೋದಯಕ್ಕೆ ಮುಂಚೆಯೇ ಬಂದು ತನ್ನ ಯಜಮಾನನು ಇಳಿದುಕೊಂಡಿದ್ದ ಮನೆಯ ಬಾಗಿಲಲ್ಲಿ ಬಂದು ಬಿದ್ದವಳು ಬೆಳಗಾದರೂ ಏಳಲೇ ಇಲ್ಲ.