Bible Versions
Bible Books

Judges 1:10 (WEB) World English Bible

Versions

KNV   ಯೂದನು ಪೂರ್ವದಲ್ಲಿ ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿನಲ್ಲಿ ವಾಸವಾಗಿದ್ದ ಕಾನಾನ್ಯರ ಮೇಲೆ ಹೋಗಿ ಶೇಷೈ, ಅಹೀಮನ್‌, ತಲ್ಮೈರನ್ನು ಕೊಂದುಹಾಕಿದನು.
ERVKN   ತರುವಾಯ ಯೆಹೂದ್ಯರು ಕಿರ್ಯತರ್ಬವೆಂಬ ಹೆಬ್ರೋನ್ ನಗರದಲ್ಲಿದ್ದ ಕಾನಾನ್ಯರೊಂದಿಗೆ ಯುದ್ಧಮಾಡಲು ಹೋದರು. ಯೆಹೂದ್ಯರು ಶೇಷೈ, ಅಹೀಮನ್ ಮತ್ತು ತಲ್ಮೈ ಎಂಬವರನ್ನು ಸೋಲಿಸಿಬಿಟ್ಟರು.
IRVKN   § ಯೆಹೋ. 15:13-19. ಅವರು ಮೊದಲು ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು, ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬುವರನ್ನು ಸೋಲಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us