Bible Versions
Bible Books

Judges 1:15 (WEB) World English Bible

Versions

KNV   ಅವಳು ಅವನಿಗೆ--ನನಗೆ ಆಶೀರ್ವಾದಕೊಡು; ನೀನು ದಕ್ಷಿಣ ಭೂಮಿಯನ್ನು ನನಗೆ ಕೊಟ್ಟುಬಿಟ್ಟೆ ಯಲ್ಲಾ, ನೀರು ಬುಗ್ಗೆಗಳನ್ನು ಸಹ ಕೊಡು ಅಂದಳು. ಕಾಲೇಬನು ಮೇಲಿನ ಬುಗ್ಗೆಗಳನ್ನೂ ಕೆಳಗಿನ ಬುಗ್ಗೆಗಳನ್ನೂ ಅವಳಿಗೆ ಕೊಟ್ಟನು.
ERVKN   ಅದಕ್ಕೆ ಅವಳು, “ನನಗೊಂದು ದಾನ ಕೊಡಬೇಕು.3 ನೀನು ನನಗೆ ನೆಗೆವಿನಲ್ಲಿ ನೀರಿಲ್ಲದ ಮರುಭೂಮಿಯನ್ನು ಕೊಟ್ಟಿರುವೆ. ದಯವಿಟ್ಟು ನನಗೆ ಸ್ವಲ್ಪ ನೀರಿನ ಬುಗ್ಗೆಗಳಿರುವ ಭೂಮಿಯನ್ನು ಕೊಡು” ಎಂದಳು. ಅವಳು ಕೇಳಿಕೊಂಡಂತೆಯೇ ಕಾಲೇಬನು ಅವಳಿಗೆ ಮೇಲಿನ ಮತ್ತು ಕೆಳಗಿನ ಬುಗ್ಗೆಗಳನ್ನು ಕೊಟ್ಟನು.
IRVKN   ಆಕೆಯು, “ನನಗೊಂದು ದಾನಕೊಡಬೇಕು; ನೀನು ನನ್ನನ್ನು ದಕ್ಷಿಣ ಪ್ರಾಂತ್ಯಕ್ಕೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಅಂದಳು. ಆಗ ಅವನು ಆಕೆಗೆ ಮೇಲಣ ಬುಗ್ಗೆ ಮತ್ತು ಕೆಳಗಣ ಪ್ರದೇಶದ ಬುಗ್ಗೆಗಳನ್ನು ಕೊಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us