Versions
KNV ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ ಅಲ್ಲಿ ಒಂದು ಪಟ್ಟಣವನ್ನು ಕಟ್ಟಿ ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಈ ವರೆಗೂ ಅದಕ್ಕೆ ಅದೇ ಹೆಸರು.
ERVKN ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ ಅಲ್ಲೊಂದು ನಗರವನ್ನು ಕಟ್ಟಿದನು. ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಇಂದಿಗೂ ಆ ಪಟ್ಟಣದ ಹೆಸರು ಲೂಜ್ ಎಂದೇ ಇದೆ.
IRVKN ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ಲೂಜ್ ಎಂದು ಹೆಸರಿಟ್ಟನು; ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ. PEPS