Bible Versions
Bible Books

Judges 1:5 (WEB) World English Bible

Versions

KNV   ಅವರು ಬೆಜೆಕಿನಲ್ಲಿ ಅದೋನೀಬೆಜೆಕನನ್ನು ಕಂಡು ಅವನಿಗೆ ವಿರೋಧವಾಗಿ ಯುದ್ಧಮಾಡಿ ಅಲ್ಲಿ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಕೊಂದುಹಾಕಿದರು.
ERVKN   ಯೆಹೂದ್ಯರು ಬೆಜೆಕ್ ನಗರದ ಅರಸನನ್ನು ಕಂಡುಹಿಡಿದು ಅವನೊಂದಿಗೆ ಯುದ್ಧಮಾಡಿ ಸೋಲಿಸಿದರು. ಯೆಹೂದ್ಯರು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಸೋಲಿಸಿದರು.
IRVKN   ಅವರು ಅಲ್ಲಿ * ಯೆಹೋ. 10:2, ಬೆಜೆಕನ ಅಧಿಪತಿ. ಅದೋನೀ ಬೆಜೆಕನನ್ನು ಸಂಧಿಸಿ, ಅವನೊಡನೆ ಯುದ್ಧಮಾಡಿ ಕಾನಾನ್ಯರನ್ನೂ, ಪೆರಿಜ್ಜೀಯರನ್ನೂ ಸೋಲಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us