Bible Versions
Bible Books

Judges 20:22 (WEB) World English Bible

Versions

KNV   ಇಸ್ರಾಯೇಲ್‌ ಮನುಷ್ಯರಾದ ಜನರು ಬಲ ಗೊಂಡು ಮೊದಲನೇ ದಿನ ಯುದ್ಧಕ್ಕೆ ವ್ಯೂಹಕಟ್ಟಿದ ಸ್ಥಳದಲ್ಲಿ ತಿರಿಗಿ ವ್ಯೂಹ ಕಟ್ಟಿದರು. (ಇಸ್ರಾಯೇಲ್‌ ಮಕ್ಕಳು ಕರ್ತನ ಬಳಿಗೆ ಹೋಗಿ ಆತನ ಮುಂದೆ ಸಾಯಂಕಾಲದ ವರೆಗೆ ಅತ್ತು--ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗಬೇಕೋ ಎಂದು ಕರ್ತನನ್ನು ಕೇಳಿದರು.
ERVKN   This verse may not be a part of this translation
IRVKN   ಇಸ್ರಾಯೇಲ್ಯರು ತಿರುಗಿ ಧೈರ್ಯ ತಂದುಕೊಂಡು ಮೊದಲನೆಯ ದಿನದಲ್ಲಿ ವ್ಯೂಹಕಟ್ಟಿದ ಸ್ಥಳದಲ್ಲೇ ತಿರುಗಿ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us