Bible Versions
Bible Books

Judges 21:13 (WEB) World English Bible

Versions

KNV   ಆಗ ಸಭೆಯವ ರೆಲ್ಲರೂ ರಿಮ್ಮೋನ್‌ ಗುಡ್ಡದಲ್ಲಿರುವ ಬೆನ್ಯಾವಿಾನನ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಸಮಾಧಾನ ವನ್ನು ಸಾರಲು ಕೆಲವರನ್ನು ಕಳುಹಿಸಿದರು.
ERVKN   ಇಸ್ರೇಲರು ಬೆನ್ಯಾಮೀನ್ಯರಿಗೆ ಒಂದು ಸಂದೇಶವನ್ನು ಕಳುಹಿಸಿದರು. ಅವರು ಬೆನ್ಯಾಮೀನ್ಯರೊಂದಿಗೆ ಶಾಂತಿಯ ಪ್ರಸ್ತಾಪವನ್ನು ಮಾಡಿದರು. ಬೆನ್ಯಾಮೀನ್ಯರು ರಿಮ್ಮೋನ್‌ಗಿರಿ ಎಂಬ ಸ್ಥಳದಲ್ಲಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us