Versions
KNV ಇಸ್ರಾಯೇಲಿ ನಲ್ಲಿ ಒಂದು ಗೋತ್ರವು ಅಳಿದು ಹೋಗದ ಹಾಗೆ ತಪ್ಪಿಸಿಕೊಂಡ ಬೆನ್ಯಾವಿಾನ್ಯರಿಗೆ ಬಾಧ್ಯತೆ ಇರಬೇಕು.
ERVKN ಜೀವಂತವಿರುವ ಬೆನ್ಯಾಮೀನ್ಯರು ತಮ್ಮ ವಂಶವನ್ನು ಮುಂದುವರಿಸುವುದಕ್ಕೆ ಮಕ್ಕಳನ್ನು ಪಡೆಯಬೇಕು. ಆಗ ಇಸ್ರೇಲರ ಒಂದು ಕುಲವು ಅಳಿಯದೆ ಉಳಿಯುವುದು.
IRVKN ಇಸ್ರಾಯೇಲ್ಯರ ಒಂದು ಪೂರ್ಣ ಕುಲವು ಅಳಿದುಹೋಗಬಾರದು; ತಪ್ಪಿಸಿಕೊಂಡು ಉಳಿದಿರುವ ಬೆನ್ಯಾಮೀನರಿಗೆ ಬಾಧ್ಯಸ್ಥರು ಹುಟ್ಟುಬೇಕಲ್ಲಾ.