Bible Versions
Bible Books

Judges 2:18 (WEB) World English Bible

Versions

KNV   ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.
ERVKN   ಅನೇಕ ಸಲ ಶತ್ರುಗಳು ಇಸ್ರೇಲರಿಗೆ ತುಂಬ ಕಷ್ಟಗಳನ್ನು ಉಂಟು ಮಾಡುತ್ತಿದ್ದರು. ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಿದ್ದರು; ಪ್ರತಿಸಲವೂ ಯೆಹೋವನು ಅವರ ಗೋಳಾಟವನ್ನು ಕೇಳಿ ಮರುಕಪಡುತ್ತಿದ್ದನು. ಪ್ರತಿಸಲವೂ ಅವರನ್ನು ಶತ್ರುಗಳಿಂದ ರಕ್ಷಿಸಲು ಒಬ್ಬ ನ್ಯಾಯಾಧೀಶನನ್ನು ಕಳುಹಿಸಿ ಕೊಡುತ್ತಿದ್ದನು. ಯೆಹೋವನು ನ್ಯಾಯಾಧೀಶರ ಜೊತೆಯಲ್ಲಿಯೇ ಇರುತ್ತಿದ್ದನು. ಹೀಗಾಗಿ ಪ್ರತಿಸಲವೂ ಇಸ್ರೇಲರನ್ನು ಅವರ ಶತ್ರುಗಳಿಂದ ರಕ್ಷಿಸಲಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us