Versions
KNV ಕರ್ತನ ಮುಂದೆ ಬೆಟ್ಟಗಳು ಕರಗಿದವು; ಇಸ್ರಾಯೇಲಿನ ದೇವರಾದ ಕರ್ತನ ಮುಂದೆ ಸೀನಾಯಿ ಪರ್ವತವು ಸಹ ಕರಗಿತು.
ERVKN ಸೀನಾಯಿ ಬೆಟ್ಟದ ದೇವರಾದ ಯೆಹೋವನ ಎದುರಿಗೆ, ಇಸ್ರೇಲರ ದೇವರಾದ ಯೆಹೋವನ ಎದುರಿಗೆ, ಪರ್ವತಗಳು ನಡುಗಿದವು.
IRVKN ಯೆಹೋವನ ಮುಂದೆ ಪರ್ವತಗಳು ಕರಗಿಹೋದವು,
‡ ಯೆಶಾ 64: 1 ಇಸ್ರಾಯೇಲಿನ ದೇವರಾದ ಯೆಹೋವನ ಎದುರಿಗೆ ಆ ಸೀನಾಯಿಬೆಟ್ಟವೂ ನೀರಾಯಿತು.