Versions
KNV ಜನರಲ್ಲಿ ಉಚಿತವಾಗಿ ಬಂದ ನ್ಯಾಯಾಧಿಪತಿಗಳ ಮೇಲೆ ನನ್ನ ಹೃದಯ ಅದೆ. ಕರ್ತನನ್ನು ಸ್ತುತಿಸಿರಿ.
ERVKN “ನನ್ನ ಹೃದಯವು ಇಸ್ರೇಲಿನ ಸೇನಾಧಿಪತಿಗಳ ಸಂಗಡವಿದೆ. ಈ ಸೇನಾಧಿಪತಿಗಳು ಇಸ್ರೇಲಿಗಾಗಿ ಯುದ್ಧಮಾಡಲು ಸ್ವಇಚ್ಛೆಯಿಂದ ಬಂದರು. ಯೆಹೋವನಿಗೆ ಸ್ತೋತ್ರವಾಗಲಿ.
IRVKN ನನ್ನ ಹೃದಯವು ಇಸ್ರಾಯೇಲರ ಸೇನಾಧಿಪತಿಗಳಲ್ಲಿಯೂ,
ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ ಜನರಲ್ಲಿಯೂ ಸಂತೋಷಿಸುತ್ತದೆ;
ಅವರಿಗೋಸ್ಕರ ಯೆಹೋವನನ್ನು ಕೊಂಡಾಡುತ್ತೇವೆ.