Bible Versions
Bible Books

Judges 6:26 (WEB) World English Bible

Versions

KNV   ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಎರಡನೇ ಹೋರಿಯನ್ನು ತಂದು ಅದನ್ನು ನೀನು ಕಡಿದುಹಾಕಿದ ತೋಪಿನ ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು ಅಂದನು.
ERVKN   ಬಳಿಕ ನಿಮ್ಮ ದೇವರಾದ ಯೆಹೋವನಿಗಾಗಿ ಸರಿಯಾದ ಯಜ್ಞವೇದಿಕೆಯನ್ನು ಗುಡ್ಡದ ಶಿಖರದಲ್ಲಿ ಕಟ್ಟಿಸು. ಆಮೇಲೆ ಎರಡನೆಯ ಹೋರಿಯನ್ನು ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸು; ಅಶೇರಸ್ತಂಭದ ಕಟ್ಟಿಗೆಯನ್ನು ಸರ್ವಾಂಗಹೋಮಕ್ಕೆ ಉಪಯೋಗಿಸು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us