Bible Versions
Bible Books

Judges 6:33 (WEB) World English Bible

Versions

KNV   ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದ ಮಕ್ಕಳೆಲ್ಲರೂ ಏಕವಾಗಿ ಕೂಡಿ ದಾಟಿಬಂದು ಇಜ್ರೇ ಲಿನ ತಗ್ಗಿನಲ್ಲಿ ದಂಡಿಳಿದರು.
ERVKN   ಮಿದ್ಯಾನ್ಯರು, ಅಮಾಲೇಕ್ಯರು ಮತ್ತು ಪೂರ್ವ ದೇಶದ ಕೆಲವರು ಇಸ್ರೇಲರ ಮೇಲೆ ಯುದ್ಧಮಾಡಲು ಒಟ್ಟುಗೂಡಿದರು. ಅವರು ಜೋರ್ಡನ್ ನದಿಯನ್ನು ದಾಟಿಹೋಗಿ ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.
IRVKN   ಇಷ್ಟರಲ್ಲಿ ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣದೇಶದವರೂ ಸೇರಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us