Versions
KNV ಮನಸ್ಸೆಯವರೆಲ್ಲರಿಗೂ ದೂತರನ್ನು ಕಳುಹಿಸಿದಾಗ ಅವರು ಅವರ ಹಿಂದೆ ಕೂಡಿಬಂದರು. ಆಶೇರಲ್ಲಿಯೂ ಜೆಬುಲೂನಿನಲ್ಲಿಯೂ ನಫ್ತಾಲಿಯಲ್ಲಿಯೂ ದೂತರನ್ನು ಕಳುಹಿಸಿದಾಗ ಅವರು ಇವರಿಗೆ ಎದುರಾಗಿ ಬಂದರು.
ERVKN ಮನಸ್ಸೆ ಕುಲದ ಜನರೆಲ್ಲರನ್ನು ಕರೆಯುವುದಕ್ಕಾಗಿ ಗಿದ್ಯೋನನು ದೂತರನ್ನು ಕಳುಹಿಸಿದನು. ಆ ದೂತರು ಮನಸ್ಸೆ ಕುಲದ ಜನರಿಗೆ ತಮ್ಮ ಆಯುಧಗಳನ್ನು ತೆಗೆದುಕೊಂಡು ಯುದ್ಧಕ್ಕೆ ಸಿದ್ಧರಾಗಬೇಕೆಂದು ತಿಳಿಸಿದರು. ಗಿದ್ಯೋನನು ಆಶೇರ್, ಜೆಬುಲೂನ್ ಮತ್ತು ನಫ್ತಾಲಿ ಕುಲದವರ ಹತ್ತಿರವೂ ಸಹ ದೂತರನ್ನು ಕಳುಹಿಸಿದನು. ಆ ದೂತರು ಸಹ ಅದೇ ಸಂದೇಶವನ್ನು ತಿಳಿಸಿದರು. ಆದುದರಿಂದ ಆ ಕುಲಗಳವರು ಸಹ ಗಿದ್ಯೋನನನ್ನು ಮತ್ತು ಅವನ ಜನರನ್ನು ಸೇರಿಕೊಳ್ಳಲು ಹೋದರು.
IRVKN ಅವನು ಉಳಿದ ಮನಸ್ಸೆಯವರ ಬಳಿಗೆ ದೂತರನ್ನು ಕಳುಹಿಸಲಾಗಿ ಅವರೂ ಕೂಡಿಬಂದರು. ಆಶೇರ್, ಜೆಬುಲೂನ್, ನಫ್ತಾಲಿ ಕುಲಗಳವರ ಬಳಿಗೆ ದೂತರನ್ನು ಕಳುಹಿಸಲು ಅವರೂ ಬಂದು ಯುದ್ಧಪ್ರಯಾಣಕ್ಕೋಸ್ಕರ ಸೇರಿಕೊಂಡರು. PEPS