Bible Versions
Bible Books

Judges 7:16 (WEB) World English Bible

Versions

KNV   ಮುನ್ನೂರು ಜನರನ್ನು ಮೂರು ಗುಂಪಾಗಿ ವಿಭಾಗಿಸಿ ಎಲ್ಲರ ಕೈಯಲ್ಲಿ ತುತೂರಿಗಳನ್ನೂ ಬರಿದಾದ ಕೊಡಗಳನ್ನೂ ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟು ಅವರಿಗೆ ಹೇಳಿದ್ದೇ ನಂದರೆ--
ERVKN   ಆಮೇಲೆ ಗಿದ್ಯೋನನು ಮುನ್ನೂರು ಜನರನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಗಿದ್ಯೋನನು ಪ್ರತಿಯೊಬ್ಬನಿಗೆ ಒಂದು ತುತ್ತೂರಿ ಮತ್ತು ಒಂದು ಬರಿದಾದ ಮಣ್ಣಿನ ಪಾತ್ರೆಯನ್ನು ಕೊಟ್ಟನು. ಪ್ರತಿಯೊಂದು ಪಾತ್ರೆಯ ಒಳಗಡೆ ಒಂದು ಉರಿಯುತ್ತಿರುವ ಪಂಜು ಇತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us