Versions
KNV ನಾನೂ ನನ್ನ ಸಂಗಡ ಇರುವವ ರೆಲ್ಲರೂ ತುತೂರಿಯನ್ನು ಊದುವಾಗ ನೀವೆಲ್ಲರೂ ದಂಡಿನ ಸುತ್ತಲೂ ಎಲ್ಲಾ ಕಡೆಯಲ್ಲೂ ತುತೂರಿಗಳನ್ನು ಊದಿ ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಹೇಳಿರಿ ಅಂದನು.
ERVKN ನೀವು ಶತ್ರುಗಳ ಪಾಳೆಯಕ್ಕೆ ಮುತ್ತಿಗೆ ಹಾಕಿರಿ. ನನ್ನ ಸಂಗಡವಿರುವ ಜನರು ತುತ್ತೂರಿಯನ್ನು ಊದುವರು. ನಾವು ನಮ್ಮ ತುತ್ತೂರಿಗಳನ್ನು ಊದಿದಾಗ ನೀವು ಸಹ ನಿಮ್ಮ ತುತ್ತೂರಿಗಳನ್ನು ಊದಿರಿ. ‘ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ,’ ಎಂದು ಕೂಗಿರಿ” ಎಂದು ಹೇಳಿದನು.
IRVKN ನಾನೂ ನನ್ನ ಸಂಗಡ ಇದ್ದವರೂ ಕೊಂಬುಗಳನ್ನು ಊದಲು ನೀವೂ ಪಾಳೆಯದ ಸುತ್ತಲೂ ಕೊಂಬನ್ನು ಊದಿ, ‘ಯೆಹೋವನಿಗೆ ಜಯ, ಗಿದ್ಯೋನನಿಗೆ ಜಯ ಎಂದು ಕೂಗಿರಿ’ ” ಎಂದು ಹೇಳಿದನು. PEPS