Versions
KNV ಅದಕ್ಕವನು--ಅವರು ನನ್ನ ತಾಯಿಯ ಮಕ್ಕಳು, ನನ್ನ ಸಹೋದರರು; ಕರ್ತನ ಜೀವದ ಆಣೆ ನೀವು ಅವರನ್ನು ಬದುಕಿಸಿದ್ದರೆ ನಿಮ್ಮನ್ನು ಕೊಲ್ಲುವದಿಲ್ಲ ಅಂದನು.
ERVKN ಗಿದ್ಯೋನನು, “ಆ ಜನರು ನನ್ನ ಸಹೋದರರಾಗಿದ್ದರು. ಅವರು ನನ್ನ ತಾಯಿಯ ಮಕ್ಕಳು! ಯೆಹೋವನ ಮೇಲೆ ಆಣೆಮಾಡಿ ಹೇಳುತ್ತೇನೆ, ನೀವು ಅವರನ್ನು ಕೊಲ್ಲದಿದ್ದರೆ ನಾನು ಈಗ ನಿಮ್ಮನ್ನು ಕೊಲ್ಲುತ್ತಿರಲಿಲ್ಲ” ಎಂದು ಹೇಳಿದನು.
IRVKN ಆಗ ಅವನು, “ಅವರು ನನ್ನ ತಾಯಿಯ ಮಕ್ಕಳು; ನನ್ನ ಸಹೋದರರು; ಯೆಹೋವನಾಣೆ, ನೀವು ಅವರನ್ನು ಉಳಿಸಿದ್ದರೆ ನಾನು ನಿಮ್ಮನ್ನು ಕೊಲ್ಲುತ್ತಿರಲಿಲ್ಲ” ಎಂದು ಹೇಳಿ