Versions
KNV ಗಿದ್ಯೋನನು ಎದ್ದು ಜೆಬಹನನ್ನೂ ಚಲ್ಮುನ್ನನನ್ನೂ ಕೊಂದುಹಾಕಿ ಅವರ ಒಂಟೆಗಳ ಕುತ್ತಿಗೆಗಳಲ್ಲಿ ಇದ್ದ ಆಭರಣಗಳನ್ನು ತೆಗೆದು ಕೊಂಡನು.
ERVKN ಇಸ್ರೇಲಿಯರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರಿಂದ ರಕ್ಷಿಸಿರುವೆ. ಅದಕ್ಕಾಗಿ ಈಗ ನಮ್ಮ ಮೇಲೆ ಆಳ್ವಿಕೆ ಮಾಡು. ನೀನೂ ನಿನ್ನ ಮಗನೂ ನಿನ್ನ ಮೊಮ್ಮಗನೂ ನಮ್ಮನ್ನು ಆಳಬೇಕೆಂಬುದು ನಮ್ಮ ಆಶೆ” ಎಂದು ಹೇಳಿದರು.
IRVKN {ಗಿದ್ಯೋನನ ಏಫೋದ್} PS ತರುವಾಯ ಇಸ್ರಾಯೇಲ್ಯರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲಾ; ನೀನೂ, ನಿನ್ನ ಮಗನೂ, ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು” ಎಂದರು.