Bible Versions
Bible Books

Judges 8:28 (WEB) World English Bible

Versions

KNV   ಮಿದ್ಯಾನ್ಯರು ತಮ್ಮ ತಲೆಯನ್ನು ತಿರಿಗಿ ಎತ್ತಕೂಡದ ಹಾಗೆ ಇಸ್ರಾಯೇಲ್ಯರ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು. ದೇಶವು ಗಿದ್ಯೋನನ ದಿವಸ ಗಳಲ್ಲಿ ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
ERVKN   ಮಿದ್ಯಾನ್ಯರು ಇಸ್ರೇಲರ ಅಧೀನದಲ್ಲಿರಬೇಕಾಯಿತು. ಮಿದ್ಯಾನ್ಯರು ಯಾವ ಹೆಚ್ಚಿನ ತೊಂದರೆಗಳನ್ನು ಕೊಡಲಿಲ್ಲ. ಗಿದ್ಯೋನನು ಬದುಕಿರುವವರೆಗೆ ನಲವತ್ತು ವರ್ಷ ದೇಶದಲ್ಲಿ ಶಾಂತಿ ನೆಲೆಸಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us