Bible Versions
Bible Books

Judges 8:8 (WEB) World English Bible

Versions

KNV   ಅಲ್ಲಿಂದ ಪೆನೂವೇ ಲಿಗೆ ಹೋಗಿ ಊರಿನವರ ಸಂಗಡ ಪ್ರಕಾರವೇ ಮಾತನಾಡಿದನು. ಅವರು ಸುಖೋತಿನ ಮನುಷ್ಯರು ಪ್ರತ್ಯುತ್ತರಕೊಟ್ಟ ಹಾಗೆಯೇ ಪ್ರತ್ಯುತ್ತರಕೊಟ್ಟರು.
ERVKN   ಗಿದ್ಯೋನನು ಸುಖೋತ್ ಎಂಬ ನಗರವನ್ನು ಬಿಟ್ಟು ಪೆನೂವೇಲ್ ಎಂಬ ನಗರಕ್ಕೆ ಬಂದನು; ಆಹಾರಕ್ಕಾಗಿ ಸುಖೋತ್ ಜನರನ್ನು ಕೇಳಿದಂತೆ ಪೆನೂವೇಲಿನ ಜನರನ್ನೂ ಕೇಳಿದನು. ಆದರೆ ಪೆನೂವೇಲಿನ ಜನರು ಸಹ ಸುಖೋತಿನ ಜನರಂತೆಯೇ ಉತ್ತರಿಸಿದರು.
IRVKN   ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನವರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ಉತ್ತರಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us