Bible Versions
Bible Books

Judges 9:30 (WEB) World English Bible

Versions

KNV   ಪಟ್ಟಣದ ಅಧಿಪತಿಯಾದ ಜೆಬುಲನು ಎಬೆದನ ಮಗನಾದ ಗಾಳನು ಹೇಳಿದ ಮಾತುಗಳನ್ನು ಕೇಳಿದಾಗ ಕೋಪಗೊಂಡು
ERVKN   ಜೆಬುಲನು ಶೆಕೆಮ್ ನಗರದ ಪುರಾಧಿಕಾರಿಯಾಗಿದ್ದನು. ಎಬೆದನ ಮಗನಾದ ಗಾಳನ ಮಾತುಗಳನ್ನು ಜೆಬುಲನು ಕೇಳಿ ಬಹಳ ಕೋಪಗೊಂಡನು.
IRVKN   ಪುರಾಧಿಕಾರಿಯಾದ ಜೆಬುಲನು ಎಬೆದನ ಮಗನಾದ ಗಾಳನ ಮಾತುಗಳನ್ನು ಕೇಳಿ, ಕೋಪಗೊಂಡು ಯಾರಿಗೂ ತಿಳಿಯದಂತೆ ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us