Versions
KNV ಹಾಗೆಯೇ ಅಬೀಮೆಲೆಕನೂ ಅವನ ಸಂಗಡ ಇದ್ದ ಸಮಸ್ತ ಜನರೂ ರಾತ್ರಿಯಲ್ಲಿ ಎದ್ದು ಶೆಕೆಮಿಗೆ ವಿರೋಧವಾಗಿ ನಾಲ್ಕು ಗುಂಪಾಗಿ ಹೊಂಚಿ ಕೊಂಡಿದ್ದರು.
ERVKN ಅಬೀಮೆಲೆಕ ಮತ್ತು ಅವನ ಸೈನಿಕರು ರಾತ್ರಿಯಲ್ಲಿ ಎದ್ದು ನಗರಕ್ಕೆ ಹೋದರು. ಆ ಸೈನಿಕರು ತಮ್ಮನ್ನು ನಾಲ್ಕು ಗುಂಪುಗಳನ್ನಾಗಿ ಮಾಡಿಕೊಂಡು ಶೆಕೆಮ್ ನಗರದ ಹತ್ತಿರ ಅಡಗಿಕೊಂಡರು.
IRVKN ಅಬೀಮೆಲೆಕನೂ, ಅವನ ಜನರೂ ರಾತ್ರಿಯಲ್ಲೇ ಹೊರಟು ಬಂದು ನಾಲ್ಕು ಗುಂಪಾಗಿ ಶೆಕೆಮಿನವರನ್ನು ಹೊಂಚಿಕಾಯುತ್ತಿದ್ದರು.