Bible Versions
Bible Books

Lamentations 1:9 (WEB) World English Bible

Versions

KNV   ಅವಳ ನೆರಿಗೆಯು ಅಶುದ್ಧವಾಗಿದೆ; ಅವಳು ತನ್ನ ಅಂತ್ಯವನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ; ಆದುದರಿಂದ ಅವಳು ಆಶ್ಚರ್ಯ ಕರವಾಗಿ ಇಳಿದು ಬಂದಳು; ಅವಳನ್ನು ಆದರಿಸುವವರು ಯಾರೂ ಇಲ್ಲ. ಕರ್ತನೇ, ನನ್ನ ಸಂಕಟವನ್ನು ನೋಡು, ಶತ್ರುವು ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
ERVKN   ಜೆರುಸಲೇಮಿನ ಲಂಗಗಳು ಮಲಿನವಾಗಿದ್ದವು. ಅವಳಿಗೆ ಮುಂದೆ ಏನಾಗುವದೆಂಬುದರ ಬಗ್ಗೆ ಅವಳು ಯೋಚಿಸಲಿಲ್ಲ. ಅವಳ ಪತನ ವಿಸ್ಮಯಕಾರಿಯಾಗಿತ್ತು. ಅವಳನ್ನು ಸಂತೈಸಲು ಯಾರೂ ಇರಲಿಲ್ಲ. “ಅಯ್ಯೋ, ಯೆಹೋವನೇ, ನನಗೆಷ್ಟು ನೋವಾಗಿದೆ. ನೋಡು! ನನ್ನ ಶತ್ರು ತನ್ನನ್ನು ಎಷ್ಟು ದೊಡ್ಡವನೆಂದು ಭಾವಿಸಿಕೊಂಡಿದ್ದಾನೆ.” ಎಂದು ಆಕೆ ಹೇಳುತ್ತಾಳೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us