Versions
KNV ಕರ್ತನು ಶತ್ರುವಿನಂತೆ ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾನೆ; ಆತನು ಅವನ ಅರಮನೆಗಳನ್ನೆಲ್ಲಾ ನುಂಗಿಬಿಟ್ಟಿದ್ದಾನೆ, ಆತನು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾನೆ; ಯೆಹೂದದ ಮಗಳ ದುಃಖವನ್ನೂ ಪ್ರಲಾಪವನ್ನೂ ಹೆಚ್ಚಿಸಿದ್ದಾನೆ.
ERVKN ಆತನು ಒಬ್ಬ ಶತ್ರುವಿನಂತಾಗಿದ್ದಾನೆ. ಆತನು ಇಸ್ರೇಲನ್ನು ನಾಶಮಾಡಿದನು. ಆತನು ಅವಳ ಎಲ್ಲ ಅರಮನೆಗಳನ್ನು ನುಂಗಿಬಿಟ್ಟನು. ಆತನು ಅವಳ ಎಲ್ಲ ಕೋಟೆಗಳನ್ನು ನುಂಗಿ ಬಿಟ್ಟನು. ಯೆಹೂದ ಜನಾಂಗದಲ್ಲಿ ಆತನು ಹೆಚ್ಚಿನ ದುಃಖವನ್ನು ಉಂಟುಮಾಡಿ ಶೋಕವನ್ನು ಹರಡಿದ್ದಾನೆ.
IRVKN ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ;
ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ;
ಯೆಹೂದ ಸೀಮೆಯಲ್ಲಿ ಪ್ರಲಾಪ ಮತ್ತು ಗೋಳಾಟವನ್ನು ಹೆಚ್ಚಿಸಿದ್ದಾನೆ.