Bible Versions
Bible Books

Lamentations 4:3 (WEB) World English Bible

Versions

KNV   ಸಮುದ್ರದ ವಿಕಾರವಾದ ಪ್ರಾಣಿಗಳಾ ದರೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಮೊಲೆ ಕೊಡುತ್ತವೆ; ಆದರೆ ನನ್ನ ಜನರ ಮಗಳು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿ ದ್ದಾಳೆ.
ERVKN   ಕಾಡುನಾಯಿಯು ಸಹ ತನ್ನ ಮರಿಗಳಿಗೆ ಹಾಲನ್ನು ಕುಡಿಸುತ್ತದೆ. ನರಿಯು ಸಹ ತನ್ನ ಮರಿಗಳಿಗೆ ಮೊಲೆಗಳಿಂದ ಹಾಲನ್ನು ಕೊಡುತ್ತದೆ. ಆದರೆ ನನ್ನ ಜನರಾದರೋ, ಮರುಭೂಮಿಯಲ್ಲಿ ಜೀವಿಸುವ ಉಷ್ಟ್ರಪಕ್ಷಿಯಂತೆ ಕ್ರೂರಿಗಳಾಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us