Bible Versions
Bible Books

Leviticus 10:1 (WEB) World English Bible

Versions

KNV   ಇದಲ್ಲದೆ ಆರೋನನ ಕುಮಾರರಾದ ನಾದಾಬ್‌ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು.
ERVKN   ತರುವಾಯ ಆರೋನನ ಪುತ್ರರಲ್ಲಿ ನಾದಾಬ್ ಮತ್ತು ಅಬೀಹು ಎಂಬಿಬ್ಬರು ಧೂಪ ಹಾಕಲು ಒಂದೊಂದು ಬಟ್ಟಲನ್ನು ತೆಗೆದುಕೊಂಡು ಅದರಲ್ಲಿ ಬೇರೆ ಬೆಂಕಿಯನ್ನಿಟ್ಟು ಯೆಹೋವನ ಮುಂದೆ ಧೂಪಹಾಕಿದರು. ಯೆಹೋವನ ಆಜ್ಞೆಗನುಸಾರವಾದ ಬೆಂಕಿಯನ್ನು ಅವರು ಉಪಯೋಗಿಸಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us