Bible Versions
Bible Books

Leviticus 10:9 (WEB) World English Bible

Versions

KNV   ನೀನೂ ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾ ಗಲಿ ಮದ್ಯಪಾನವನ್ನಾಗಲಿ ಕುಡಿದು ಸಭೆಯ ಗುಡಾರ ದೊಳಗೆ ಬರಬಾರದು; ಹಾಗೆ ಬಂದರೆ ಸತ್ತೀರಿ. ನಿಮ್ಮ ವಂಶಾವಳಿಯು ಇರುವ ವರೆಗೂ ಇದು ಶಾಶ್ವತವಾಗಿ ರುವ ಕಟ್ಟಳೆಯಾಗಿದೆ.
ERVKN   “ನೀನು ಮತ್ತು ನಿನ್ನ ಪುತ್ರರು ದೇವದರ್ಶನದ ಗುಡಾರದೊಳಗೆ ಬರುವಾಗ ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯಬಾರದು. ನೀವು ಅವುಗಳನ್ನು ಕುಡಿದರೆ ಸಾಯುವಿರಿ. ಕಟ್ಟಳೆಯು ನಿಮ್ಮ ಸಂತತಿಯವರಿಗೆ ಶಾಶ್ವತವಾಗಿದೆ.
IRVKN   “ನೀನೂ ಹಾಗು ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಅಥವಾ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ಮತ್ತು ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತನಿಯಮ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us