Bible Versions
Bible Books

Leviticus 11:28 (WEB) World English Bible

Versions

KNV   ಅವುಗಳ ಶವವನ್ನು ಹೊರುವವನು ತನ್ನ ಬಟ್ಟೆಗಳನ್ನು ಒಗೆದು ಕೊಳ್ಳಬೇಕು. ಅವನು ಸಾಯಂಕಾಲದ ವರೆಗೂ ಅಶುದ್ಧ ನಾಗಿರುವನು; ಅವು ನಿಮಗೆ ಅಶುದ್ಧವಾದವುಗಳು.
ERVKN   ಯಾವನಾದರೂ ಅವುಗಳ ಹೆಣಗಳನ್ನು ಎತ್ತಿದರೆ ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಪ್ರಾಣಿಗಳು ನಿಮಗೆ ಅಶುದ್ಧವಾಗಿವೆ.
IRVKN   ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us