Bible Versions
Bible Books

Leviticus 11:36 (WEB) World English Bible

Versions

KNV   ಆದಾಗ್ಯೂ ನೀರು ಹೆಚ್ಚಾಗಿರುವ ಬುಗ್ಗೆಯಾಗಲಿ ಹಳ್ಳವಾಗಲಿ ಶುದ್ಧವಾಗಿರುವದು; ಆದರೆ ಅವುಗಳ ಶವಗಳನ್ನು ಮುಟ್ಟಿದ್ದು ಅಶುದ್ಧವಾಗಿರುವದು.
ERVKN   “ಒರತೆಯಾಗಲಿ ನೀರನ್ನು ಪಡೆಯುವ ಬಾವಿಯಾಗಲಿ ಶುದ್ಧವಾಗಿರುವುದು. ಆದರೆ ಯಾವನಾದರೂ ಅಶುದ್ಧ ಪ್ರಾಣಿಗಳ ಹೆಣವನ್ನು ಮುಟ್ಟಿದರೆ, ಅವನು ಅಶುದ್ಧನಾಗುವನು.
IRVKN   ಒರತೆ ಮೊದಲಾದ ಜಲಾಶಯಗಳನ್ನು ಮಾತ್ರ ನೀವು ಶುದ್ಧವೆಂದೆಣಿಸಬೇಕು. ಆದರೆ ಇವುಗಳೊಳಗಿಂದ ಹೆಣವನ್ನು ಎತ್ತಿದವನು ಅಶುದ್ಧನಾಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us