Bible Versions
Bible Books

Leviticus 13:11 (WEB) World English Bible

Versions

KNV   ಅದು ಅವನ ಶರೀರದ ಚರ್ಮದಲ್ಲಿ ಒಂದು ಹಳೇ ಕುಷ್ಠವಾಗಿರುವದು. ಆಗ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು ಮತ್ತು ಅವನನ್ನು ಮುಚ್ಚಿಡಬಾರದು, ಅವನು ಅಶುದ್ಧನಾಗಿರುವನು.
ERVKN   ಅದು ಬಹಳ ಕಾಲದಿಂದ ಅವನ ಚರ್ಮದಲ್ಲಿರುವ ಕುಷ್ಠರೋಗವಾಗಿದೆ. ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಯಾಜಕನು ಅವನನ್ನು ಪರೀಕ್ಷಿಸುವುದಕ್ಕಾಗಿ ಸ್ವಲ್ಪ ಸಮಯದವರೆಗೆ ಜನರಿಂದ ಪ್ರತ್ಯೇಕಿಸುವುದಿಲ್ಲ. ಯಾಕೆಂದರೆ ವ್ಯಕ್ತಿಯು ಈಗಾಗಲೇ ಅಶುದ್ಧನಾಗಿದ್ದಾನೆ.
IRVKN   ಅವನು ಅಶುದ್ಧನಾದುದರಿಂದ ಯಾಜಕನು ಅವನನ್ನು ಪ್ರತ್ಯೇಕಿಸದೆ ಅಶುದ್ಧನೆಂದು ನಿರ್ಣಯಿಸಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us