Versions
KNV ಯಾಜ ಕನು ಹಸಿಮಾಂಸವನ್ನು ನೋಡಿ ಅವನು ಅಶುದ್ಧನೆಂದು ನುಡಿಯಬೇಕು; ಹಸಿಮಾಂಸವು ಅಶುದ್ಧವಾದದ್ದು, ಅದು ಕುಷ್ಠವೇ.
ERVKN ಯಾಜಕನು ಹಸಿಯಾದ ಚರ್ಮವನ್ನು ನೋಡಿದಾಗ, ಆ ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಹಸಿಯಾದ ಚರ್ಮವು ಶುದ್ಧವಲ್ಲ. ಅದು ಕುಷ್ಠರೋಗವಾಗಿದೆ.
IRVKN ಯಾಜಕನು ಆ ಮಾಂಸವನ್ನು ನೋಡಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಂತಹ ಮಾಂಸವು ಅಶುದ್ಧವೇ; ಅದು ಕುಷ್ಠವೇ.