Bible Versions
Bible Books

Leviticus 13:30 (WEB) World English Bible

Versions

KNV   ಆಗ ಯಾಜಕನು ವ್ಯಾಧಿಯನ್ನು ನೋಡಬೇಕು. ಇಗೋ, ಅದು ನೋಡುವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು; ಅದು ಒಣಗಿದ ಇಸಬಾಗಿರುವದು. ಅದು ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ಇರುವ ಕುಷ್ಠವಾಗಿದೆ.
ERVKN   ಯಾಜಕನು ಕಲೆಯನ್ನು ನೋಡಬೇಕು. ಸೋಂಕಿನ ಕಲೆಯು ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಅದರಲ್ಲಿರುವ ರೋಮವು ತೆಳ್ಳಗಾಗಿಯೂ ಹಳದಿಯಾಗಿಯೂ ಇದ್ದರೆ, ಯಾಜಕನು ವ್ಯಕ್ತಿಯನ್ನು ಅಶುದ್ಧನೆಂದು ಪ್ರಕಟಿಸಬೇಕು. ಅದು ತಲೆಯ ಅಥವಾ ಗಡ್ಡದ ಕೆಟ್ಟ ಚರ್ಮರೋಗವಾಗಿದೆ.
IRVKN   ಆಗ ಅದು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಮತ್ತು ಅದರಲ್ಲಿ ಹಳದಿಬಣ್ಣವುಳ್ಳ ಸಣ್ಣ ಕೂದಲು ಇದ್ದರೆ ಅದು ತಲೆಯಲ್ಲಾಗಲಿ ಅಥವಾ ಗಡ್ಡದಲ್ಲಾಗಲಿ ಉಂಟಾದ ಕುಷ್ಠವನ್ನು ಸೂಚಿಸುವ ಲಕ್ಷಣವಿದ್ದರೆ ಯಾಜಕನು ಅಂಥವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us