Versions
KNV ಅವನು ಏಳನೆಯ ದಿನದಲ್ಲಿ ವ್ಯಾಧಿಯನ್ನು ನೋಡಬೇಕು. ಆ ವ್ಯಾಧಿಯು ಅವನ ಉಡುಪಿನಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನ ಲ್ಲಾಗಲಿ ಚರ್ಮದಲ್ಲಾಗಲಿ ಚರ್ಮದಿಂದ ಮಾಡಿದ ಯಾವ ಕೆಲಸದಲ್ಲಾಗಲಿ ಹರಡಿದ್ದರೆ ಅದು ಕೆಟ್ಟಕುಷ್ಠವೇ, ಅದು ಅಶುದ್ಧವು.
ERVKN This verse may not be a part of this translation
IRVKN ಏಳನೆಯ ದಿನದಲ್ಲಿ ಅವನು ಅದನ್ನು ಪರೀಕ್ಷಿಸುವಾಗ ಆ ಬಟ್ಟೆಯ ಹಾಸಿನಲ್ಲಾಗಲಿ ಅಥವಾ ಹೆಣಿಗೆಯಲ್ಲಾಗಲಿ ಇಲ್ಲವೆ ಯಾವುದಾದರೂ ಒಂದು ಕೆಲಸಕ್ಕೆ ಉಪಯೋಗವಾಗಿರುವ ಆ ತೊಗಲಿನಲ್ಲಿ ಆ ಮಚ್ಚೆ ಹರಡಿಕೊಂಡಿದ್ದರೆ ಅದು ಪ್ರಾಣಕ್ಕೆ ಅಪಾಯಕರವಾದ ಕುಷ್ಠವೇ, ಆ ವಸ್ತುವು ಅಶುದ್ಧ.